ಬೀಲಿ ಮತ್ತು ಹೊಲ (Beli mattu hola) / ಕುಂ. ವೀರಭದ್ರಪ್ಪ (Kum. Virabdrappa).

By: Material type: TextTextLanguage: Kannada Series: ಜನಪ್ರಿಯ ಪುಸ್ತಕ ಮಾಲೆPublication details: Bengaluru : Kannada mattu Samskruthi Nirdeshanalaya, 1990.Description: vii, 81 cm. 18 cmISBN:
  • (pbk)
Subject(s): DDC classification:
  • 894.8143 VEE
Summary: ಕನ್ನಡದಲ್ಲಿ ಲೇಖಕ ಪ್ರಕಾಶಕ - ಓದುಗರ ನಡುವೆ ಗಾಢ ಸಂಬಂಧ ವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆ ಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ದೃಢವಾಗಿ ಬೆಳೆಸುವ ಉದ್ದೇಶದಿಂದ 'ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸು ತ್ತಿದೆ. ಈ ನಿಟ್ಟಿನಲ್ಲಿ 1989-90ರ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕೈಗೊಂಡಿರುವ 'ಜನಪ್ರಿಯ ಪುಸ್ತಕ ಮಾಲೆ' ಒಂದು ಮೊದಲ ಹೆಜ್ಜೆ, ಇಂದಿನ ಈ ಪುಸ್ತಕ ಪ್ರಕಟಣೆ ಯೋಜನೆಯು ಮುಂದೆ 'ಪುಸ್ತಕ ಪ್ರಾಧಿಕಾರ'ವಾಗಿ ಬೆಳೆದು, ಒಂದು ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಳ್ಳಲೆಂಬುದು ಸದ್ಯದ ಆಶಯ.
Item type:
Tags from this library: No tags from this library for this title. Log in to add tags.
Star ratings
    Average rating: 0.0 (0 votes)
No physical items for this record

ಕನ್ನಡದಲ್ಲಿ ಲೇಖಕ ಪ್ರಕಾಶಕ - ಓದುಗರ ನಡುವೆ ಗಾಢ ಸಂಬಂಧ ವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆ ಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ದೃಢವಾಗಿ ಬೆಳೆಸುವ ಉದ್ದೇಶದಿಂದ 'ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸು ತ್ತಿದೆ. ಈ ನಿಟ್ಟಿನಲ್ಲಿ 1989-90ರ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕೈಗೊಂಡಿರುವ 'ಜನಪ್ರಿಯ ಪುಸ್ತಕ ಮಾಲೆ' ಒಂದು ಮೊದಲ ಹೆಜ್ಜೆ, ಇಂದಿನ ಈ ಪುಸ್ತಕ ಪ್ರಕಟಣೆ ಯೋಜನೆಯು ಮುಂದೆ 'ಪುಸ್ತಕ ಪ್ರಾಧಿಕಾರ'ವಾಗಿ ಬೆಳೆದು, ಒಂದು ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಳ್ಳಲೆಂಬುದು ಸದ್ಯದ ಆಶಯ.

There are no comments on this title.

to post a comment.

Total Visits to Site (September 2024 onwards):best free website hit counter