ಅಲ್ಲಮಪ್ರಭುದೇವರ ವಚನ ಸಂಪುಟ (Allamaprabhudevara vachana samputa) / edited by ಬಿ. ವ್ಹಿ. ಮಲ್ಲಾಪುರ (B. V. Mallapur).

Contributor(s): Material type: TextTextLanguage: Kannada Series: ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ; vol.2.Publication details: Bangalore : Department of Kannada and Culture, 1993.Edition: 1st edDescription: xxxii, 548 p. ; 22 cmSubject(s): DDC classification:
  • 894.814 MAL
Contents:
ಪೀಠಿಕಾಗದ್ಯ, ಪಿಂಡಸ್ಥಲ, ಪಿಂಡಜ್ಞಾನಸ್ಥಲ -- ಮಾಯಾವಿಲಾಸವಿಡಂಬನಸ್ಥಲ, ಸಂಸಾರಹೇಯಸ್ಥಲ -- ಗುರುಕರುಣಸ್ಥಲ -- ಭಕ್ತಸ್ಥಲ -- ಮಾಹೇಶ್ವರಸ್ಥಲ -- ಪ್ರಸಾದಿಸ್ಥಲ -- ಪ್ರಾಣಲಿಂಗಿಸ್ಥಲ -- ಶರಣಸ್ಥಲ -- ಐಕ್ಯಸ್ಥಲ -- ಕಾಂಡ: ಎರಡು ಹೆಚ್ಚಿನ ವಚನಗಳು -- ಕಠಿಣಪದಕೋಶ -- ವಚನಗಳ ಆಕಾರಾದಿ -- ಆಕರಗ್ರಂಥಗಳು --.
Summary: 'ಸಮಗ್ರ ವಚನಸಾಹಿತ್ಯದ ಪ್ರಕಟನ ಯೋಜನೆ' ಕರ್ನಾಟಕ ಸರ್ಕಾರದ ಈ ವರೆಗಿನ ಸಾಹಿತ್ಯಕ ಸಾಧನೆಗಳಲ್ಲಿ ಒಂದು ಮಹತ್ವದ ದಾಖಲೆಯಾಗಿದೆ. ಇದು ಒಂದು ಸಾಹಿತ್ಯಕೃತಿಯ ಪ್ರಕಟನೆಯಲ್ಲ; ಒಂದು ಸಾಹಿತ್ಯ ಪ್ರಕಾರದ ಪ್ರಕಟನೆ. ತತ್ವಕ್ಕೆ ತತ್ವ, ಸಾಹಿತ್ಯಕ್ಕೆ ಸಾಹಿತ್ಯವಾಗಿರುವ 'ವಚನ ವಾಹ್ಮಯ' ಏಕಕಾಲಕ್ಕೆ ಆತ್ಮ ಕಲ್ಯಾಣವನ್ನೂ ಸಮಾಜಕಲ್ಯಾಣವನ್ನೂ ಪ್ರತಿಪಾದಿಸುವ ಮೂಲಕ ಜಾಗತಿಕ ಮಹತ್ವ ಗಳಿಸಿದೆ. ಈ ಮೌಲಿಕ ಸಾಹಿತ್ಯವನ್ನು ಸುಲಭ ಬೆಲೆಯಲ್ಲಿ ಜನತೆಗೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇವತ್ತಿನ ಮಿತಿಗೆ ಸಿಗುವ ಬಸವಯುಗ ಮತ್ತು ಬಸವೋತ್ತರ ಯುಗಗಳ ಎಲ್ಲ ಶರಣರ ಎಲ್ಲ ವಚನಗಳನ್ನು ಸಂಗ್ರಹಿಸಿ, ಸಂಸ್ಕರಿಸಿ, ಪ್ರಕಟಿಸಿದ ಪ್ರಯತ್ನವಿದು. ಈ ಮೂಲಕ ಬಸವಯುಗದ ಹಲವು ಹೊಸ ವಚನಗಳು ಬೆಳಕಿಗೆ ಬರುವುದರೊಂದಿಗೆ ಬಸವೋತ್ತರ ಯುಗದ ಸಮಗ್ರ ವಚನ ಸಂಪತ್ತು ಪ್ರಥಮಸಲ ಹೊರಬರುತ್ತಿರುವುದು ಈ ಯೋಜನೆಯ ವಿಶೇಷ ಸಾಧನೆಯಾಗಿದೆ. ೮೦೦ ವರ್ಷಗಳುದ್ದಕ್ಕೂ ಬೆಳೆದುಬಂದ ಈ ಸಾಹಿತ್ಯದ ವ್ಯಾಪ್ತಿಯನ್ನು ಪ್ರಥಮಬಾರಿ ಗುರುತಿಸಿಕೊಡುತ್ತಿರುವ ಈ ಸಾಹಸದ ಫಲವಾಗಿ, ೨೦ ಸಾವಿರ ವಚನಗಳು ಸುಮಾರು ೧೦ ಸಾವಿರ ಪುಟ ವ್ಯಾಪ್ತಿಯ ೧೫ ಸಂಪುಟಗಳಲ್ಲಿ (ವಚನ ಪರಿಭಾಷಾಕೋಶ ಸೇರಿ) ಬೆಳಕು ಕಾಣುತ್ತಿವೆ.
Item type:
Tags from this library: No tags from this library for this title. Log in to add tags.
Star ratings
    Average rating: 0.0 (0 votes)

ಪೀಠಿಕಾಗದ್ಯ, ಪಿಂಡಸ್ಥಲ, ಪಿಂಡಜ್ಞಾನಸ್ಥಲ --
ಮಾಯಾವಿಲಾಸವಿಡಂಬನಸ್ಥಲ, ಸಂಸಾರಹೇಯಸ್ಥಲ --
ಗುರುಕರುಣಸ್ಥಲ --
ಭಕ್ತಸ್ಥಲ --
ಮಾಹೇಶ್ವರಸ್ಥಲ --
ಪ್ರಸಾದಿಸ್ಥಲ --
ಪ್ರಾಣಲಿಂಗಿಸ್ಥಲ --
ಶರಣಸ್ಥಲ --
ಐಕ್ಯಸ್ಥಲ --
ಕಾಂಡ: ಎರಡು ಹೆಚ್ಚಿನ ವಚನಗಳು --
ಕಠಿಣಪದಕೋಶ --
ವಚನಗಳ ಆಕಾರಾದಿ --
ಆಕರಗ್ರಂಥಗಳು --.

'ಸಮಗ್ರ ವಚನಸಾಹಿತ್ಯದ ಪ್ರಕಟನ ಯೋಜನೆ' ಕರ್ನಾಟಕ ಸರ್ಕಾರದ ಈ ವರೆಗಿನ ಸಾಹಿತ್ಯಕ ಸಾಧನೆಗಳಲ್ಲಿ ಒಂದು ಮಹತ್ವದ ದಾಖಲೆಯಾಗಿದೆ. ಇದು ಒಂದು ಸಾಹಿತ್ಯಕೃತಿಯ ಪ್ರಕಟನೆಯಲ್ಲ; ಒಂದು ಸಾಹಿತ್ಯ ಪ್ರಕಾರದ ಪ್ರಕಟನೆ.
ತತ್ವಕ್ಕೆ ತತ್ವ, ಸಾಹಿತ್ಯಕ್ಕೆ ಸಾಹಿತ್ಯವಾಗಿರುವ 'ವಚನ ವಾಹ್ಮಯ' ಏಕಕಾಲಕ್ಕೆ ಆತ್ಮ ಕಲ್ಯಾಣವನ್ನೂ ಸಮಾಜಕಲ್ಯಾಣವನ್ನೂ ಪ್ರತಿಪಾದಿಸುವ ಮೂಲಕ ಜಾಗತಿಕ ಮಹತ್ವ ಗಳಿಸಿದೆ. ಈ ಮೌಲಿಕ ಸಾಹಿತ್ಯವನ್ನು ಸುಲಭ ಬೆಲೆಯಲ್ಲಿ ಜನತೆಗೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಇವತ್ತಿನ ಮಿತಿಗೆ ಸಿಗುವ ಬಸವಯುಗ ಮತ್ತು ಬಸವೋತ್ತರ ಯುಗಗಳ ಎಲ್ಲ ಶರಣರ ಎಲ್ಲ ವಚನಗಳನ್ನು ಸಂಗ್ರಹಿಸಿ, ಸಂಸ್ಕರಿಸಿ, ಪ್ರಕಟಿಸಿದ ಪ್ರಯತ್ನವಿದು. ಈ ಮೂಲಕ ಬಸವಯುಗದ ಹಲವು ಹೊಸ ವಚನಗಳು ಬೆಳಕಿಗೆ ಬರುವುದರೊಂದಿಗೆ ಬಸವೋತ್ತರ ಯುಗದ ಸಮಗ್ರ ವಚನ ಸಂಪತ್ತು ಪ್ರಥಮಸಲ ಹೊರಬರುತ್ತಿರುವುದು ಈ ಯೋಜನೆಯ ವಿಶೇಷ ಸಾಧನೆಯಾಗಿದೆ.
೮೦೦ ವರ್ಷಗಳುದ್ದಕ್ಕೂ ಬೆಳೆದುಬಂದ ಈ ಸಾಹಿತ್ಯದ ವ್ಯಾಪ್ತಿಯನ್ನು ಪ್ರಥಮಬಾರಿ ಗುರುತಿಸಿಕೊಡುತ್ತಿರುವ ಈ ಸಾಹಸದ ಫಲವಾಗಿ, ೨೦ ಸಾವಿರ ವಚನಗಳು ಸುಮಾರು ೧೦ ಸಾವಿರ ಪುಟ ವ್ಯಾಪ್ತಿಯ ೧೫ ಸಂಪುಟಗಳಲ್ಲಿ (ವಚನ ಪರಿಭಾಷಾಕೋಶ ಸೇರಿ) ಬೆಳಕು ಕಾಣುತ್ತಿವೆ.

There are no comments on this title.

to post a comment.

Total Visits to Site (September 2024 onwards):best free website hit counter